NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  ಮಾಜಿ ಸೈನಿಕರ ಕೋಟಾದಡಿ ಜಿಪಿಟಿ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಯ ಮೂಲ ಮಾಜಿ ಸೈನಿಕರ ಪ್ರಮಾಣ ಪತ್ರದ ನೈಜತೆ ನೀಡುವ ಕುರಿತು

NEW  ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ ಸಿಬ್ಬಂದಿಗಳು EEDS ತಂತ್ರಾಂಶದ ಮೂಲಕ ರಜೆಗೆ ಅರ್ಜಿ ಸಲ್ಲಿಸುವ ಬಗ್ಗೆ ಹಾಗೂ ಏಳನೇ ವೇತನ ಶ್ರೇಣಿ ಹಾಗೂ ವೇತನವನ್ನು EEDS ತಂತ್ರಾಂಶದಲ್ಲಿ ಇಂದೀಕರಿಸುವ ಬಗ್ಗೆ

NEW  ಗೌ. ನ್ಯಾಯಮೂರ್ತಿಗಳಾದ ಶ್ರೀ ಎಚ್ ಎನ್ ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತಂತೆ, ಪರಿಶಿಷ್ಟ ಜಾತಿಯ ನೌಕರರ ಮಾಹಿತಿಯನ್ನು ನೀಡುವ ಕುರಿತು

NEW  2025-26ನೇ ಸಾಲಿನ‌ಲ್ಲಿ KMERC ಇಲಾಖೆಯ CEPMIZ Project ಆರ್ಥಿಕ ಅನುದಾನದಡಿಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳ 10 ಗಣಿಬಾಧಿತ ತಾಲೂಕುಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು ಸುಗಮವಾಗಿ ಅನುಷ್ಠಾನಗೊಳಿಸಲು SOP ನೀಡುವ ಬಗ್ಗೆ

NEW  2024-25ನೇ ಸಾಲಿನ PM POSHAN ಮಾರ್ಚ್/ಏಪ್ರಿಲ್ 2025ರ ಶಾಲಾ ದಿನಗಳಿಗೆ ಶಾಲೆಗಳಲ್ಲಿ ಆಹಾರ ಧಾನ್ಯಗಳ ಕೊರತೆಯಾದಲ್ಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಖರೀದಿಸಲು ಅನುಮತಿ ನೀಡಿರುವ ಬಗ್ಗೆ

NEW  ಕರ್ನಾಟಕ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ English language Enrichment course ( ELEC) ಆಯೋಜಿಸಲು ಅಗತ್ಯವಿರುವ mentors(week-9) ತರಬೇತಿಗೆ ಸಪ್ಪನ್ಮೂಲ ಶಿಕ್ಷಕರನ್ನು ನಿಯೋಜಿಸುವ ಕುರಿತು

NEW  2025-26ನೇ ಸಾಲಿನ‌ ಆದರ್ಶ ವಿದ್ಯಾಲಯಗಳ 6ನೇ ತರಗತಿಯ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಗೆ ವಿವಿಧ ಹಂತದ ಅಧಿಕಾರಿಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳು

NEW  2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುವ SSLC ಮುಖ್ಯ ಪರೀಕ್ಷೆಗೆ ಅನಧಿಕೃತವಾಗಿ ನೋಂದಾಯಿಸಿರುವ ವಿದ್ಯಾರ್ಥಿಗಳನ್ನು ರದ್ದುಪಡಿಸಿರುವ ಕುರಿತು

NEW  March/April -2025ರ SSLC ಪರೀಕ್ಷೆ -1ರ ಪರೀಕ್ಷಾ ಕೇಂದ್ರ ಮುಖ್ಯಸ್ಥರ ಲಾಗಿನ್ ಕುರಿತು

NEW  2024-25ನೇ ಸಾಲಿನ ಮರುಸಿಂಚನ ಕಾರ್ಯಕ್ರಮದ ಸಾಪಲ್ಯ ಮೌಲ್ಯಮಾಪನವನ್ನು ಹಮ್ಮಿಕೊಳ್ಳುವ ಬಗ್ಗೆ REVISED ORDER

NEW  ರಾಜ್ಯ ಸರ್ಕಾರಿ ನೌಕರರಿಗೆ ಒಂದು ಕೋಟಿ ಅಪಘಾತ ವಿಮೆ ಕುರಿತು ಸದನದಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ ಮಾಹಿತಿ

NEW  ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 2025-26 ನೇ ಸಾಲಿನಲ್ಲಿ 6ನೇ ತರಗತಿಗೆ ಪ್ರವೇಶ ಸಂಬಂಧ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು

NEW  ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ಸಪ್ತಾಹ 2024-25ರ ಉಪಯೋಗಿತಾ ಪ್ರಮಾಣ ಪತ್ರವನ್ನು ಸಲ್ಲಿಸುವ ಕುರಿತು ಮತ್ತು ಗೂಗಲ್ ಫಾರಂನಲ್ಲಿ ಅಪ್ಲೋಡ್ ಮಾಡುವ ಬಗ್ಗೆ

NEW  ದಿನಾಂಕ : 16-04-2025 ರಿಂದ ನಡೆಯುವ UGCET ಪ್ರವೇಶ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಅಗತ್ಯ ಸಹಕಾರ ನೀಡುವ ಕುರಿತು

NEW  2024-25ನೇ ಸಾಲಿನ ಮರುಸಿಂಚನ ಕಾರ್ಯಕ್ರಮದ ಸಾಫಲ್ಯ ಮೌಲ್ಯಮಾಪನವನ್ನು [End line assessment] ಹಮ್ಮಿಕೊಳ್ಳುವ ಬಗ್ಗೆ

NEW  2024-25ನೇ ಸಾಲಿನ SSLC ಪರೀಕ್ಷೆ - 1ಕ್ಕೆ ಸಂಬಂಧಿಸಿದಂತೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತ ಮಾರ್ಗಸೂಚಿ

NEW  2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ವೇಟೆಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಿರುವ ಬಗ್ಗೆ | ALL DISTRICTS PRIMARY + GPT TEACHERS WEIGHTAGE SCORE LIST HIGH SCHOOL TEACHERS LIST

NEW  EEDS ತಂತ್ರಾಂಶದಲ್ಲಿ ಶಿಕ್ಷಕರ, ಅಧಿಕಾರಿಗಳ, ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ

NEW  2024-25ನೇ ಸಾಲಿನ‌ SA - 2 ಮಾದರಿ ಪ್ರಶ್ನೆ ಪತ್ರಿಕೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.



AIDED AND PRIVATE SCHOOLS TEACHERS INFO

 

27.ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ ನಿವೃತ್ತಿ ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಬರ್ತಿ ಮಾಡಲು ಆನ್ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು

26.ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2015 ರಿಂದ 2020 ರ ವರೆಗೆ ನಿವೃತ್ತಿಯಿಂದ ತ್ಯರವಾಗಿರುವ ಹುದ್ದೆ ತುಂಬಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಡಳಿತ ಮಂಡಳಿಗಳಿಗೆ ಅನುಮತಿ ನೀಡುವ ಕುರಿತು

25.ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು

24.ಖಾಸಗಿ ಅನುದಾನ ರಹಿತ ಅನುದಾನಿತ ಶಾಲೆಗಳ 2024 - 25 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿರುವ ಕುರಿತು

23.ರಾಜ್ಯ ಪಠ್ಯ ಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸುವ ಕುರಿತು

22.ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ.01-01-2016 ರಿಂದ 31-12-2020ರ ವರೆಗೆ ನಿವೃತ್ತಿ/ ನಿಧಾನ / ರಾಜೀನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಕುರಿತು

21.ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ.01-01-2016 ರಿಂದ 31-12-2020ರ ವರೆಗೆ ನಿವೃತ್ತಿ/ ನಿಧಾನ / ರಾಜೀನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಕುರಿತು

20.2024-25ನೇ ಸಾಲಿಗೆ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನ ರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿರುವ ಕುರಿತು

19.ಖಾಸಗಿ ಶಾಲೆಗಳಿಗೆ ಮಾನ್ಯತೆ ನವೀಕರಣ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕುರಿತಂತೆ | ರಾಜ್ಯ ಪತ್ರ

18. ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಕುರಿತ ಕರ್ನಾಟಕದ ಸರ್ಕಾರದ ನಡವಳಿಗಳು

17.ಖಾಸಗಿ ಅನುದಾನಿತ ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ‌ ಖಾಲಿಯಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಬಗ್ಗೆ

16.ಖಾಸಗಿ ಅನುದಾನಿತ / ಅನುದಾನ ರಹಿತ ಶಾಲೆಗಳಿಗೆ ಪ್ರಥಮ ಮಾನ್ಯತೆ ನವೀಕರಣವನ್ನು ನೀಡುವ ಕುರಿತು

15.ಸ್ಥಳಾಂತರ ಮತ್ತು ಹಸ್ತಾಂತರಗೊಂಡ ಶಾಲೆಗಳಿಗೆ ಪರಿಷ್ಕೃತ ನೊಂದಣಿ ಆದೇಶ ಮತ್ತು ಪ್ರಥಮ ಮಾನ್ಯತೆ ನೀಡುವ ಬಗ್ಗೆ

14.ಅನುದಾನಿತ ಶಾಲಾ ಶಿಕ್ಷಕರಿಗೆ ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸಲು ಅವಕಾಶವಿಲ್ಲದಿರುವ ಕುರಿತು

13.ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ದಿನಾಂಕ 01-04-2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ನಿರ್ದಿಷ್ಟ ಪಿಂಚಣಿ ಬಿಡುಗಡೆ ಮಾಡುವಂತೆ ಕೋರಿರುವ ಬಗ್ಗೆ

12.ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಶಿಶು ಪಾಲನ ರಜೆ ಸೌಲಭ್ಯ ನೀಡುವ ಕುರಿತು / ORDER - 2

11.2012-13 ರಿಂ ದ 2015-16 ನೇ ಸಾಲಿನವರೆಗಿನ‌ RTE ಮಕ್ಕಳ ಶುಲ್ಕ ಹೆಚ್ಚುವರಿ ಪಾವತಿ ಬಗ್ಗೆ ಲೆಕ್ಕಪರಿಶೋಧನಾ ವರದಿ ನೀಡುವ ಕಾರ್ಯಕ್ಕೆ ಸಿಬ್ಬಂದಿ ನಿಯೋಜಿಸುವ ಬಗ್ಗೆ

10.2023-24ನೇ ಸಾಲಿನ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತು

09.2024 - 25 ನೇ ಸಾಲಿನ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನ ರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ತಿರಸ್ಕೃತಗೊಂಡ ಅರ್ಜಿಗಳ ಶಾಲಾ ಆಡಳಿತ ಮಂಡಳಿಗಳು ಪಾವತಿಸಿದ ಚಲನ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಕುರಿತು

08.2024-25ನೇ ಸಾಲಿಗೆ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೊಂದಣಿ (Registration) ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸುವ ಕುರಿತು

07.2020-21&2022-23 ನೇ ಸಾಲಿನಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಶಿಕ್ಷಕ/ ಸಿಬ್ಬಂದಿಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗರೀಕರಣಕ್ಕಾಗಿ ಅನುದಾನದ ಮಾಹಿತಿ ಪಡೆಯುವ ಬಗ್ಗೆ

06.ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ / ಸಿಬ್ಬಂದಿಗಳ ಕುಟುಂಬ ಕಲ್ಯಾಣ ನಿಧಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ

05.ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರಿಗೆ ಶಿಶುಪಾಲನ ರಜೆ ಸೌಲಭ್ಯವನ್ನು ಒದಗಿಸುವ ಬಗ್ಗೆ

04.ಖಾಸಗಿ ಅನುದಾನಿತ ಶಾಲೆಗಳಲ್ಲಿ ದಿನಾಂಕ 01. 04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸುವ ಕುರಿತು

03.ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮದಡಿಯಲ್ಲಿ ಬಾರದಿರುವ ಬಗ್ಗೆ ನಿರ್ದೇಶನ ನೀಡುವಂತೆ ಕೋರಿ

02.2024-25 ನೇ ಸಾಲಿಗೆ ಖಾಸಗಿ ಶಾಲೆಗೆ ಹೊಸದಾಗಿ ಶಾಶ್ವತ ಅನುದಾನ ರಹಿತ ಪೂರ್ವ ಪ್ರಾಥಮಿಕ/ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು

01.ಖಾಸಗಿ ಅನುದಾನಿತ / ಅನುದಾನ ರಹಿತ ಶಾಲೆಗಳ 2023-24ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿರುವ ಕುರಿತು

8 comments:

  1. Teacher post vaccinated

    ReplyDelete
  2. Very useful blog Sir. Thankyou very much sir

    ReplyDelete
  3. ಸರ್ ಸರಕಾರಿ ಆದೇಶ ಸಂಖ್ಯೆ 300 ED SEP 2007
    ಅನುಧಾನಿ ಪ್ರೌಢ ಶಾಲೆಯೇಲ್ಲಿ ಮುಖ್ಯ ಗುರುಗಳ ಬಡ್ತಿ ಅಪ್ಲೋಡ್ ಮಾಡಿ

    ReplyDelete
  4. MANYATE NAVIKAR CHEK LIST SERISI SI

    ReplyDelete
  5. ಸರ್ ಮತ್ತೆ ಯಾವಾಗ ಖಾಸಗಿ ಶಾಲೆ ಗಳು ಅನುದಾನ ಕ್ಕೆ ತೊಗೊತಾರೆ..... ಯಾವ ವರ್ಷ ದಿಂದ ಎಲ್ಲಿ ಯವರೆಗೆ 🤔

    ReplyDelete
  6. Sir ಪ್ರಾಥಮಿಕ ಶಾಲೆ ಮಹಿಳಾ ಶಿಕ್ಷೆಕಿಯಾರಿಗೆ ಶಿಶು ಪಾಲನ ರಜೆ ಮಾಹಿತಿ ಕೊಡಿ

    ReplyDelete
  7. ಶಿಕ್ಷಕರ ಹುದ್ದೆಯಿಂದ (ಬೋದಕ ಹುದ್ದೆಯಿಂದ) ದ್ವಿ.ದ.ಸ ಅಥವಾ ಪ್ರ.ದ.ಸ ಹುದ್ದೆಗೆ (ಬೋದಕೇತರ ಹುದ್ದೆಗೆ) ವೃಂದ ಬದಲಾವಣೆಗೊಳಿಸಲು ಇರುವ ಸರ್ಕಾರಿ ಆದೇಶಗಳಿದ್ದರೆ ಹಾಗೂ ವೃಂದ ಬದಲಾವಣೆಗೊಳಿಸಲು ಸಲ್ಲಿಸಬೇಕಾದ ನಮೂನೆ, ಚೆಕ್‌ ಲೀಸ್ಟ್‌ ಇದ್ದರೆ ಮಾಹಿತಿ ಕೊಡಿ ಪ್ಲೀಸ್‌

    ReplyDelete
  8. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ 2016 ರಿಂದ 2020 ವರೆಗಿನ ಹುದ್ದೆಗಳ ಭರ್ತಿಯ ಆನ್ಲೈನ್ ಪ್ರಕ್ರಿಯೆಯ ವಿವರಗಳ ಸುತ್ತೋಲೆ ಇದ್ದರೆ ಅಪ್ಡೇಟ್ ಮಾಡಿ 🙏

    ReplyDelete


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...