NEW UPDATES

ಆತ್ಮೀಯರೆ, ಈ ವೆಬ್ ಸೈಟ್ (WEBSITE) ಜಾಹೀರಾತು ರಹಿತ ವೆಬ್ ಸೈಟ್ ಆಗಿರುತ್ತದೆ. ಒಂದು ವೇಳೆ ಜಾಹೀರಾತು ಪ್ರದರ್ಶನವಾದಲ್ಲಿ ಜಾಹೀರಾತಿಗೂ ಹಾಗೂ ಈ ವೆಬ್ ಸೈಟ್ ನ ವಾರಸುದಾರರಿಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ಈ ವೆಬ್ ಸೈಟ್ ಅನ್ನು ಕೇವಲ ಸೇವಾ ಮನೋಭಾವದ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಸಮಸ್ತ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲಿ ಎಂಬ ಶೈಕ್ಷಣಿಕ ಹಿತದೃಷ್ಟಿಯಿಂದ ರಚಿಸಲಾಗಿದ್ದು, ಇಲ್ಲಿ ಸಿಗುವ ಎಲ್ಲಾ ಸಂಪನ್ಮೂಲಗಳು ಮುಕ್ತ ಸಂಪನ್ಮೂಲಗಳಾಗಿರುತ್ತವೆ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ @All COPY RIGHTS RESERVED.

NEW  ಮಾಜಿ ಸೈನಿಕರ ಕೋಟಾದಡಿ ಜಿಪಿಟಿ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಯ ಮೂಲ ಮಾಜಿ ಸೈನಿಕರ ಪ್ರಮಾಣ ಪತ್ರದ ನೈಜತೆ ನೀಡುವ ಕುರಿತು

NEW  ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ ಸಿಬ್ಬಂದಿಗಳು EEDS ತಂತ್ರಾಂಶದ ಮೂಲಕ ರಜೆಗೆ ಅರ್ಜಿ ಸಲ್ಲಿಸುವ ಬಗ್ಗೆ ಹಾಗೂ ಏಳನೇ ವೇತನ ಶ್ರೇಣಿ ಹಾಗೂ ವೇತನವನ್ನು EEDS ತಂತ್ರಾಂಶದಲ್ಲಿ ಇಂದೀಕರಿಸುವ ಬಗ್ಗೆ

NEW  ಗೌ. ನ್ಯಾಯಮೂರ್ತಿಗಳಾದ ಶ್ರೀ ಎಚ್ ಎನ್ ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತಂತೆ, ಪರಿಶಿಷ್ಟ ಜಾತಿಯ ನೌಕರರ ಮಾಹಿತಿಯನ್ನು ನೀಡುವ ಕುರಿತು

NEW  2025-26ನೇ ಸಾಲಿನ‌ಲ್ಲಿ KMERC ಇಲಾಖೆಯ CEPMIZ Project ಆರ್ಥಿಕ ಅನುದಾನದಡಿಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳ 10 ಗಣಿಬಾಧಿತ ತಾಲೂಕುಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು ಸುಗಮವಾಗಿ ಅನುಷ್ಠಾನಗೊಳಿಸಲು SOP ನೀಡುವ ಬಗ್ಗೆ

NEW  2024-25ನೇ ಸಾಲಿನ PM POSHAN ಮಾರ್ಚ್/ಏಪ್ರಿಲ್ 2025ರ ಶಾಲಾ ದಿನಗಳಿಗೆ ಶಾಲೆಗಳಲ್ಲಿ ಆಹಾರ ಧಾನ್ಯಗಳ ಕೊರತೆಯಾದಲ್ಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಖರೀದಿಸಲು ಅನುಮತಿ ನೀಡಿರುವ ಬಗ್ಗೆ

NEW  ಕರ್ನಾಟಕ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ English language Enrichment course ( ELEC) ಆಯೋಜಿಸಲು ಅಗತ್ಯವಿರುವ mentors(week-9) ತರಬೇತಿಗೆ ಸಪ್ಪನ್ಮೂಲ ಶಿಕ್ಷಕರನ್ನು ನಿಯೋಜಿಸುವ ಕುರಿತು

NEW  2025-26ನೇ ಸಾಲಿನ‌ ಆದರ್ಶ ವಿದ್ಯಾಲಯಗಳ 6ನೇ ತರಗತಿಯ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಗೆ ವಿವಿಧ ಹಂತದ ಅಧಿಕಾರಿಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳು

NEW  2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುವ SSLC ಮುಖ್ಯ ಪರೀಕ್ಷೆಗೆ ಅನಧಿಕೃತವಾಗಿ ನೋಂದಾಯಿಸಿರುವ ವಿದ್ಯಾರ್ಥಿಗಳನ್ನು ರದ್ದುಪಡಿಸಿರುವ ಕುರಿತು

NEW  March/April -2025ರ SSLC ಪರೀಕ್ಷೆ -1ರ ಪರೀಕ್ಷಾ ಕೇಂದ್ರ ಮುಖ್ಯಸ್ಥರ ಲಾಗಿನ್ ಕುರಿತು

NEW  2024-25ನೇ ಸಾಲಿನ ಮರುಸಿಂಚನ ಕಾರ್ಯಕ್ರಮದ ಸಾಪಲ್ಯ ಮೌಲ್ಯಮಾಪನವನ್ನು ಹಮ್ಮಿಕೊಳ್ಳುವ ಬಗ್ಗೆ REVISED ORDER

NEW  ರಾಜ್ಯ ಸರ್ಕಾರಿ ನೌಕರರಿಗೆ ಒಂದು ಕೋಟಿ ಅಪಘಾತ ವಿಮೆ ಕುರಿತು ಸದನದಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ ಮಾಹಿತಿ

NEW  ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 2025-26 ನೇ ಸಾಲಿನಲ್ಲಿ 6ನೇ ತರಗತಿಗೆ ಪ್ರವೇಶ ಸಂಬಂಧ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು

NEW  ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ಸಪ್ತಾಹ 2024-25ರ ಉಪಯೋಗಿತಾ ಪ್ರಮಾಣ ಪತ್ರವನ್ನು ಸಲ್ಲಿಸುವ ಕುರಿತು ಮತ್ತು ಗೂಗಲ್ ಫಾರಂನಲ್ಲಿ ಅಪ್ಲೋಡ್ ಮಾಡುವ ಬಗ್ಗೆ

NEW  ದಿನಾಂಕ : 16-04-2025 ರಿಂದ ನಡೆಯುವ UGCET ಪ್ರವೇಶ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಅಗತ್ಯ ಸಹಕಾರ ನೀಡುವ ಕುರಿತು

NEW  2024-25ನೇ ಸಾಲಿನ ಮರುಸಿಂಚನ ಕಾರ್ಯಕ್ರಮದ ಸಾಫಲ್ಯ ಮೌಲ್ಯಮಾಪನವನ್ನು [End line assessment] ಹಮ್ಮಿಕೊಳ್ಳುವ ಬಗ್ಗೆ

NEW  2024-25ನೇ ಸಾಲಿನ SSLC ಪರೀಕ್ಷೆ - 1ಕ್ಕೆ ಸಂಬಂಧಿಸಿದಂತೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತ ಮಾರ್ಗಸೂಚಿ

NEW  2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ವೇಟೆಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಿರುವ ಬಗ್ಗೆ | ALL DISTRICTS PRIMARY + GPT TEACHERS WEIGHTAGE SCORE LIST HIGH SCHOOL TEACHERS LIST

NEW  EEDS ತಂತ್ರಾಂಶದಲ್ಲಿ ಶಿಕ್ಷಕರ, ಅಧಿಕಾರಿಗಳ, ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ

NEW  2024-25ನೇ ಸಾಲಿನ‌ SA - 2 ಮಾದರಿ ಪ್ರಶ್ನೆ ಪತ್ರಿಕೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ WEBSITE ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು, ಮತ್ತೊಮ್ಮೆ ಈ WEBSITE ಗೆ ಭೇಟಿ ನೀಡಿ. ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ... ವಂದನೆಗಳು.



ಹೊಸದೇನಿದೆ?

ಹೊಸದೇನಿದೆ?

ಹೊಸದೇನಿದೆ?

NEW  2024-25ನೇ ಸಾಲಿನ ಏಪ್ರಿಲ್ - ಮೇ 2024ರ 41 ದಿನಗಳ ಬೇಸಿಗೆ ರಜಾ ಅವಧಿಯಲ್ಲಿ ಬರಪೀಡಿತ ತಾಲೂಕುಗಳಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಗೊಳಿಸಿ ವಿತರಣೆ ಮಾಡಿರುವ ಸಂಬಂಧ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ

NEW  ಶಾಲಾ ಶಿಕ್ಷಣ ಇಲಾಖೆಯಲ್ಲಿ ಕುಂದು ಕೊರತೆಗಳನ್ನು ನಿವಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು

NEW  2025ರ SSLC ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆಯ ಕುರಿತು

NEW  She box portal ಅನ್ನು ಅನುಷ್ಠಾನಗೊಳಿಸಲು ನೂಡಲ್ ಅಧಿಕಾರಿಯನ್ನು ನೇಮಿಸುವ ಕುರಿತು

NEW  ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಬಗ್ಗೆ

NEW  ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಸಂಚಿತ ನಿಧಿಯನ್ನು ಶಾಲಾ ಅಭಿವೃದ್ಧಿ ಕಾರ್ಯಗಳಿಗೆ ಬಳಸಲು ಪ್ರತ್ಯಾಯೋಚಿಸುವ ಬಗ್ಗೆ

NEW  ಪ್ರೌಢಶಾಲಾ ಸಹ ಶಿಕ್ಷಕ ವೃಂದದಿಂದ ಮುಖ್ಯ ಶಿಕ್ಷಕರ ವೃಂದಕ್ಕೆ ಬಡ್ತಿ ಹೊಂದುವ ಕೌನ್ಸಿಲಿಂಗ್ ನಲ್ಲಿ ಹಾಜರಾಗಿ ಬಡ್ತಿ ಮುಂದೂಡಿರುವ ಸಹಶಿಕ್ಷಕರಿಗೆ ಸ್ಥಗಿತವೇತನ ಬಡ್ತಿ ಮಂಜೂರು ಮಾಡುವ ಬಗ್ಗೆ ಮಾರ್ಗದರ್ಶನ ಕೋರಿರುವ ಕುರಿತು

NEW  ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2015 ರಿಂದ 2020 ರ ವರೆಗೆ ನಿವೃತ್ತಿಯಿಂದ ತ್ಯರವಾಗಿರುವ ಹುದ್ದೆ ತುಂಬಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಡಳಿತ ಮಂಡಳಿಗಳಿಗೆ ಅನುಮತಿ ನೀಡುವ ಕುರಿತು

NEW  ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಅಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕಾಂಶ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸುವ ಬಗ್ಗೆ - ಮಾನ್ಯ ಜಂಟಿ ನಿರ್ದೇಶಕರು PM PSOHAN ಬೆಂಗಳೂರು

NEW  ಅನುಕಂಪ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸುವ ಬಗ್ಗೆ

NEW  2024-25ನೇ ಸಾಲಿನಲ್ಲಿ ಗಣಿತ ಗಣಕ ಕಾರ್ಯಕ್ರಮದಡಿಯಲ್ಲಿ ಶಿಕ್ಷಕರಿಗೆ ಫೋನ್ ಕರೆ ಹಾಗೂ SMS ವೆಚ್ಚವನ್ನು ಭರಿಸಲು ಅನುದಾನವನ್ನು ಬಿಡುಗಡೆ ಮಾಡಿದ ಬಗ್ಗೆ

NEW  ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಮಾಹಿತಿ ಮತ್ತು ದಾಖಲೆಗಳನ್ನು ತ್ವರಿತವಾಗಿ ಸಲ್ಲಿಸುವ ಬಗ್ಗೆ

NEW  ಓದು ಕರ್ನಾಟಕ ಕಾರ್ಯಕ್ರಮವನ್ನು ಎಲ್ಲಾ ಸರಕಾರಿ ಶಾಲೆಗಳಲ್ಲಿ ನಾಲ್ಕು ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುವ ಕುರಿತು

NEW  ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಅಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಬಗ್ಗೆ ಕರ್ನಾಟಕ‌ ಸರ್ಕಾರದ ನಡವಳಿಗಳು

NEW  2024-25 ನೇ ಸಾಲಿನ ಏಪ್ರಿಲ್- ಮೇ- 2024ರ 41 ದಿನಗಳ ಬೇಸಿಗೆ ರಜಾವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 23 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ

NEW  ಮುಖ್ಯ ಶಿಕ್ಷಕರು ಇನ್ನು ಮುಂದೆ ಸಭೆ, ಸಮಾರಂಭಗಳಿಗೆ ತೆರಳುವ ಸಮಯದಲ್ಲಿ ಚಲನವಲನ ವಹಿಯಲ್ಲಿ ನಮೂದಿಸಿ ಸಮಾರಂಭದ ಆಹ್ವಾನ ಪತ್ರಿಕೆ, ಸಭಾಸೂಚನಾ ಪತ್ರವನ್ನು ಲಗತ್ತಿಸುವ ಕುರಿತು

NEW  ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರ ಎನ್ ಪಿ ಎಸ್ ಖಾತೆಯಲ್ಲಿನ ಮೊತ್ತವನ್ನು ಹಿಂಪಡೆಯುವ ಕುರಿತು ಮಾರ್ಗಸೂಚಿಯನ್ನು ಹೊರಡಿಸುವ ಬಗ್ಗೆ

NEW  ಶಿಕ್ಷಕರ ಮತ್ತು ಸಿಬ್ಬಂದಿಗಳಿಗೆ ಜ್ಯೋತಿ ಸಂಜೀವಿನಿ ಕಾರ್ಡ್ ತಯಾರಿಸಿ ವಿತರಿಸುವ ಕುರಿತು ದುರ್ಗಾ ಟೆಕ್ನಾಲಜಿಸ್ ಮಂಡ್ಯ ಸಂಸ್ಥೆಗೆ ಕಾರ್ಯದೇಶ ನೀಡಿದ್ದು ಸದರಿ ಕಾರ್ಡ್ ವಿತರಿಸಲಾಗಿರುವ ಬಾಕಿ ಹಣವನ್ನು ಪಾವತಿಸದಿರುವ ಬಗ್ಗೆ

NEW  ಆರ್ಥಿಕ ಸಾಕ್ಷರತಾ ಸಪ್ತಾಹ ಅಂಗವಾಗಿ ಶಿಕ್ಷಣ ಇಲಾಖೆಯ ಸರ್ಕಾರಿ ಮಹಿಳಾ ಶಿಕ್ಷಕಿಯರಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳುವ ಬಗ್ಗೆ

NEW  ಕರ್ನಾಟಕ ರಾಜ್ಯದ ಎಲ್ಲಾ ಶಾಲೆಗಳ NCPCR ಮಾರ್ಗಸೂಚಿಯಂತೆ ಮಕ್ಕಳ ಸುರಕ್ಷತೆ ಮತ್ತು ಭದ್ರತೆಯ ಕುರಿತು ಕೈಗೊಂಡಿರುವ ಕ್ರಮದ ವರದಿಯ ಬಗ್ಗೆ

NEW  ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಬೋಧಕ್ಕೆ ಸಿಬ್ಬಂದಿ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸುವ ಬಗ್ಗೆ

NEW  SSLC ವಿದ್ಯಾರ್ಥಿಗಳ ಶೇಕಡಾ 75ಕ್ಕಿಂತ ಕಡಿಮೆ ಹಾಜರಾತಿ ಕೊರತೆಯ ಕುರಿತು ಸ್ಪಷ್ಟೀಕರಣ

NEW  ಪರೀಕ್ಷಾ ಪೇ ಚರ್ಚಾ - 2025 ಪ್ರಧಾನಮಂತ್ರಿಗಳ ಸಂವಾದದ ನೇರ ಪ್ರಸಾರವನ್ನು ದಿನಾಂಕ 1-02-2025ರಂದು ಬೆಳಿಗ್ಗೆ 11 ಗಂಟೆಗೆ ವೀಕ್ಷಿಸುವ ಕುರಿತು

NEW  2025ರ SSLC ಪರೀಕ್ಷೆ -1ಕ್ಕೆ ನೋಂದಣಿಯಾಗಿರುವ ಶಾಲಾ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್ಲೈನ್ನಲ್ಲಿ ನಮೂದು ಮಾಡುವ ಬಗ್ಗೆ

NEW  2023-24ನೇ ಸಾಲಿನ ವೈದ್ಯಕೀಯ ವೆಚ್ಚ ಮರುಪಾವತಿಗೆ ಸಂಬಂಧಿಸಿದಂತೆ ಮಾಹಿತಿ ಸಲ್ಲಿಸುವ ಕುರಿತು

NEW  2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯ ಮತ್ತು ಇತರೆ ನಿರ್ವಹಣೆಗಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ

NEW  ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲು ಅನುದಾನವನ್ನು ಬಿಡುಗಡೆ ಮಾಡಿದ ಬಗ್ಗೆ

NEW  2023-24ನೇ ಸಾಲಿನ RTE ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅವಧಿಯನ್ನು ವಿಸ್ತರಿಸಿರುವ ಬಗ್ಗೆ

NEW  2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ

NEW  ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಸಂಚಿತ ನಿಧಿಯನ್ನು ಶಾಲಾ ಅಭಿವೃದ್ಧಿ ಕಾರ್ಯಗಳಿಗೆ ಬಳಸಲು ಪ್ರತ್ಯಾಯೋಜಿಸುವ ಬಗ್ಗೆ

NEW  ಶಾಲೆಗಳಲ್ಲಿ ಶಾಲಾ ಸುರಕ್ಷತೆ ಮತ್ತು ಭದ್ರತೆ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವ ಕುರಿತು

NEW  2025-26ನೇ ಸಾಲಿನ ಅಲ್ಪಸಂಖ್ಯಾತರ ನಿರ್ದೇಶನಾಲಯದ ಆಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಯ ಸೂಚನೆಯ ಕುರಿತು

NEW  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಳ ಮಾಡಿದ ಕುರಿತು

NEW  ವೈದ್ಯಕೀಯ, ಇಂಜಿನಿಯರ್, ಕೃಷಿ ಹಾಗೂ ಪಶು ವಿಜ್ಞಾನ ಕೋರ್ಸ್ ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ವಿಶೇಷ ಶಿಷ್ಯವೇತನ ನೀಡುವ ಬಗ್ಗೆ

NEW  2025-26ನೇ ಸಾಲಿನ‌ RTE ಪ್ರವೇಶಕ್ಕಾಗಿ ಗ್ರಾಮ / ವಾರ್ಡ್ಗಳಲ್ಲಿನ ಎಲ್ಲಾ ಶಾಲೆಗಳನ್ನು ಮ್ಯಾಪಿಂಗ್ ಮಾಡುವ ಕುರಿತು

NEW  2022ನೇ ಸಾಲಿನಲ್ಲಿ ನೇಮಕವಾದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಬಾಕಿ ವೇತನ ಬಿಡುಗಡೆ ಮಾಡುವ ಕುರಿತು

NEW  2024-25ನೇ ಸಾಲಿನ‌ ಜನವರಿ - 2025 ರಿಂದ ಮಾರ್ಚ್ 2025 ರವರೆಗೆ APF ವತಿಯಿಂದ SNF ಕಾರ್ಯಕ್ರಮದ ಆರ್ಥಿಕ ನೆರವನ್ನು ಬಿಡುಗಡೆ ಮಾಡಿರುವ ಬಗ್ಗೆ

NEW  ಕ್ಲಸ್ಟರ್ ಮಟ್ಟದಲ್ಲಿ FLN ಕಲಿಕಾ ಹಬ್ಬವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ

NEW  ಅಕ್ಷರ ದಾಸೋಹ ಯೋಜನೆಯ ಆಹಾರ ಗುಣಮಟ್ಟದ ಪರಿಶೀಲನೆಯ ಬಗ್ಗೆ ಸೂಚನೆಗಳು

NEW  2024-25ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧಾ ನಿಯಮಗಳು / ಆದೇಶ ಪ್ರತಿ /ಸ್ಪರ್ಧೆಯ ವೇಳಾಪಟ್ಟಿ

NEW  2024-25ನೇ ಸಾಲಿನ ರಸಪ್ರಶ್ನೆ ಸ್ಪರ್ಧೆಗೆ ನೊಂದಣಿ ಪ್ರಕ್ರಿಯೆ ಕುರಿತು

NEW  NMMS ಪರೀಕ್ಷೆಯ ಗೌಪ್ಯ ಸಾಮಗ್ರಿಗಳನ್ನು ಜಿಲ್ಲಾ/ ತಾಲೂಕು ಖಜಾನೆಗಳಲ್ಲಿ ಗೌಪ್ಯವಾಗಿಡುವ ಕುರಿತು

NEW  2024-25ನೇ ಸಾಲಿನ‌ NMMS ಪರೀಕ್ಷೆಗೆ ನೋಂದಣಿಯಾಗಿರುವ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಕ್ರಮವಹಿಸುವ ಬಗ್ಗೆ

NEW  20.02.2025 ರೊಳಗೆ SSLC ಆಂತರಿಕ ಅಂಕಗಳ ಪರಿಶೀಲನೆಗಾಗಿ ತ್ರಿಸದಸ್ಯ ಸಮಿತಿಯ ತಂಡ ಶಾಲೆಗೆ ಭೇಟಿ ನೀಡುವ ಬಗ್ಗೆ ಮತ್ತು ಪರಿಶೀಲನೆ ನಮೂನೆ (Inspection Format )

NEW  ವಿಷಯ: ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇರ ನೇಮಕಾತಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್)ಹುದ್ದೆಗಳನ್ನು ಗುರುತಿಸುವ ಬಗ್ಗೆ.

NEW  2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ನೋಂದಣಿಯಾಗಿರುವ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮತ್ತು ಅಗತ್ಯವಿದ್ದಲ್ಲಿ ತಿದ್ದುಪಡಿಗಳನ್ನು ಅಪ್‌ಡೇಟ್ ಮಾಡುವ ಬಗ್ಗೆ.

NEW  ಇ.ಇ.ಡಿ.ಎಸ್. ತಂತ್ರಾಂಶದಲ್ಲಿ ಶಿಕ್ಷಕರ/ಅಧಿಕಾರಿಗಳ/ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ.

NEW  2023-24ನೇ ಸಾಲಿನ ಶಿಕ್ಷಕರ/ ಅಧಿಕಾರಿಗಳ‌ ವಿಶೇಷ ಪ್ರಕರಣಗಳ ವರ್ಗಾವಣೆಗಳನ್ನು ತನಿಖೆ ನಡೆಸುವ ಕುರಿತು

NEW  SATS ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಆಧಾರ್ ಮೌಲೀಕರಣ ಸಂಬಂಧಿಸಿದ ಕಾರ್ಯಗಳನ್ನು ತುರ್ತಾಗಿ ಪೂರ್ಣಗೊಳಿಸುವ ಕುರಿತು

NEW  2023-24 ನೇ ಸಾಲಿನ INSPIRE Awards ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾದರಿ ಸ್ಪರ್ಧೆಯನ್ನು Onlineನಲ್ಲಿ ಆಯೋಜಿಸುವ ಬಗ್ಗೆ ಜಿಲ್ಲಾವಾರು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ

NEW  ಗಣಿತ ಗಣಕ ಮತ್ತು ಮರುಸಿಂಚನ ಕಾರ್ಯಕ್ರಮ ಅನುಷ್ಠಾನ ಕುರಿತು ಮಾಹಿತಿ ಸಂಗ್ರಹಣೆಗಾಗಿ ಶಾಲಾ ಭೇಟಿ ನೀಡುವ ಬಗ್ಗೆ | ಕ್ಷೇತ್ರ ಭೇಟಿ ನಮೂನೆ QR CODES

NEW  CLT ತಿದ್ದುಪಡಿ ನಿಯಮಗಳು

NEW  2024-2025ನೇ ಸಾಲಿನಲ್ಲಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವೃತ್ತಿಪರ ಶಿಕ್ಷಣ ಕೋರ್ಸ್(ಸ್ನಾತಕೋತ್ತರ ಪದವಿ ಒಳಗೊಂಡಂತೆ) ವ್ಯಾಸಂಗ ಪೂರ್ಣಗೊಳಿಸಿದ್ದು, ರಾಷ್ಟ್ರೀಕೃತ ಬ್ಯಾಂಕ್‌ನಿಂದ ಶೈಕ್ಷಣಿಕ ಸಾಲಪಡೆದ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ ಧನಸಹಾಯವನ್ನು ಮಂಜೂರು ಮಾಡಲು ಅರ್ಜಿ ಆಹ್ವಾನಿಸುವ ಬಗ್ಗೆ.

NEW  ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳಂದು ಬಿಸಿಯೂಟ ಒದಗಿಸುವ ಬಗ್ಗೆ

NEW  ತಾಲೂಕು ಮಟ್ಟದಲ್ಲಿ ಶಿಕ್ಷಣ ಸುಧಾರಣಾ ಸಮಿತಿ ರಚಿಸುವ ಕುರಿತು

No comments:

Post a Comment


ಆತ್ಮೀಯ ಶಿಕ್ಷಕ ಮಿತ್ರರೇ, ನಮ್ಮ ಸರ್ಕಾರಿ ಶಾಲೆ app ನಲ್ಲಿ ಯಾವುದೇ fileಗಳು ಡೌನ್ಲೋಡ್ ಆಗುತ್ತಿಲ್ಲವೆಂದು ರಾಜ್ಯದ ಸಾಕಷ್ಟು ಶಿಕ್ಷಕ ಮಿತ್ರರು ವಿಚಾರ ತಿಳಿಸಿರುತ್ತಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಕೂಡಿರುವ ಕಾರಣದಿಂದ download ಆಗುತ್ತಿಲ್ಲ. ಒಂದು ವೇಳೆ ತಮಗೆ ಯಾವುದೇ ಫೈಲ್ಗಳನ್ನು ಡೌನ್ಲೋಡ್ ಮಾಡಬೇಕೆಂದರೆ ದಯವಿಟ್ಟು app ನಲ್ಲಿ ಮಾಡದೆ, www.nammasarakarishaale.com ಈ ಲಿಂಕ್ ನ್ನು ನಿಮ್ಮ google chrome browser ನಲ್ಲಿ ಒಪನ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಧನ್ಯವಾದಗಳು, ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ .

APP DOWNLOAD HERE

NATIONAL LEADERS

www.nammasarakarishaale.com ನಿಮ್ಮ ಸೇವೆಯಲ್ಲಿ ನಮ್ಮ ಸರ್ಕಾರಿ ಶಾಲೆ...